Bible Versions
Bible Books

1 Kings 8:43 (LXXEN) English version of the Septuagint Bible

Versions

KNV   ಅವನು ಬಂದು ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು.
ERVKN   ನಿನ್ನ ನಿವಾಸವಾದ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು, ಅನ್ಯ ಸ್ಥಳದವರಾದ ಜನರು ನಿನ್ನಲ್ಲಿ ಬೇಡುವುದನ್ನೆಲ್ಲ ದಯವಿಟ್ಟು ಈಡೇರಿಸು. ಆಗ, ಇಸ್ರೇಲಿನ ಜನರಂತೆ ಭೂಲೋಕದವರೆಲ್ಲರಿಗೂ ನಿನ್ನ ಹೆಸರು ಗೊತ್ತಾಗುವುದು ಮತ್ತು ಅವರು ನಿನಗೆ ಭಯಪಡುವರು. ಆಲಯವನ್ನು ನಿನ್ನ ಗೌರವಕ್ಕಾಗಿ ನಾನು ಕಟ್ಟಿಸಿದೆನೆಂಬುದು ಆಗ ಎಲ್ಲಾ ಕಡೆಯ ಜನರಿಗೂ ತಿಳಿಯುವುದು.
IRVKN   ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us