Bible Versions
Bible Books

1 Samuel 10:18 (LXXEN) English version of the Septuagint Bible

Versions

KNV   ನಾನು ನಿಮ್ಮನ್ನು ಐಗುಪ್ತ್ಯದಿಂದ ಬರಮಾಡಿ ಐಗುಪ್ತರ ಕೈಯಿಂದಲೂ ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.
ERVKN   ಸಮುವೇಲನು ಅವರಿಗೆ, “ಇಸ್ರೇಲರ ದೇವರಾದ ಯೆಹೋವನು ಹೇಳುವುದೇನಂದರೆ, ‘ನಾನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದೆನು. ನಾನು ಈಜಿಪ್ಟಿನವರ ಆಳ್ವಿಕೆಯಿಂದ ಮತ್ತು ನಿಮಗೆ ಹಾನಿಮಾಡಲು ಪ್ರಯತ್ನಿಸಿದ ಇತರ ರಾಜ್ಯಗಳಿಂದ ರಕ್ಷಿಸಿದೆನು’ ಎನ್ನುತ್ತಾನೆ.
IRVKN   ಆತನು ಅವರಿಗೆ, ಇಸ್ರಾಯೇಲ್‌ ದೇವರಾದ ಯೆಹೋವನು ಹೇಳುವುದನ್ನು ಕೇಳಿರಿ, “ನೀವು ಐಗುಪ್ತರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ, ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us