Bible Versions
Bible Books

1 Samuel 10:23 (LXXEN) English version of the Septuagint Bible

Versions

KNV   ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು.
ERVKN   ಜನರು ಓಡಿಹೋಗಿ, ಸರಕುಗಳ ಹಿಂದೆ ಅಡಗಿಕೊಂಡಿದ್ದ ಸೌಲನನ್ನು ಹಿಡಿದುಕೊಂಡು ಬಂದರು. ಸೌಲನು ಜನರ ಮಧ್ಯದಲ್ಲಿ ನಿಂತುಕೊಂಡನು. ಸೌಲನು ಇತರ ಜನರಿಗಿಂತ ಎತ್ತರವಾಗಿದ್ದನು.
IRVKN   ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯದಲ್ಲಿ ನಿಲ್ಲಿಸಿದರು. ಗುಂಪಿನಲ್ಲಿದ್ದ ಎಲ್ಲಾ ಜನರಿಗಿಂತ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದ ಪುರುಷನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us