Bible Versions
Bible Books

1 Samuel 10:24 (LXXEN) English version of the Septuagint Bible

Versions

KNV   ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
ERVKN   ಸಮುವೇಲನು ಜನರೆಲ್ಲರಿಗೆ, “ಯೆಹೋವನು ಆರಿಸಿಕೊಂಡಿರುವ ಮನುಷ್ಯನನ್ನು ನೋಡಿದಿರಾ! ಸರ್ವಜನರಲ್ಲಿಯೂ ಸೌಲನಂತಹ ಮನುಷ್ಯನು ಇನ್ನೊಬ್ಬನಿಲ್ಲ!” ಎಂದು ಹೇಳಿದನು. ಆಗ ಜನರೆಲ್ಲ, “ರಾಜನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.
IRVKN   ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us