Bible Versions
Bible Books

1 Samuel 10:6 (LXXEN) English version of the Septuagint Bible

Versions

KNV   ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.
ERVKN   ಆಗ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ನಿನ್ನ ಮೈಮೇಲೆ ಬರುತ್ತದೆ. ನೀನು ಮಾರ್ಪಾಟಾಗಿ ಬೇರೊಬ್ಬ ಮನುಷ್ಯನಾಗುವೆ. ನೀನೂ ಪ್ರವಾದಿಗಳಂತೆ ಪ್ರವಾದಿಸಲು ಆರಂಭಿಸುವೆ.
IRVKN   ಆಗ ನ್ಯಾಯ 3:10. ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us