Versions
KNV ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
ERVKN ಈ ಕಾರ್ಯಗಳು ಸಂಭವಿಸಿದ ಮೇಲೆ, ನೀನು ನಿನ್ನ ನಿರ್ಧಾರದಂತೆ ಮಾಡು. ಯಾಕೆಂದರೆ ದೇವರು ನಿನ್ನೊಂದಿಗಿರುತ್ತಾನೆ.
IRVKN ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ.