Bible Versions
Bible Books

1 Samuel 11 (LXXEN) English version of the Septuagint Bible

Versions

KNV   ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
ERVKN   ಅಮ್ಮೋನಿಯನಾದ ನಾಹಾಷನು ಒಂದು ತಿಂಗಳ ನಂತರ, ತನ್ನ ಸೈನ್ಯದೊಂದಿಗೆ ಯಾಬೇಷ್‌ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನ ಜನರೆಲ್ಲ ನಾಹಾಷನಿಗೆ, “ನೀನು ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುವುದಾದರೆ, ನಾವು ನಿನ್ನ ಸೇವೆಮಾಡುತ್ತೇವೆ” ಎಂದು ಹೇಳಿದರು.
IRVKN   {ಸೌಲನು ಅಮ್ಮೋನಿಯರನ್ನು ಸೋಲಿಸಿದ್ದು} PS ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us