Bible Versions
Bible Books

1 Samuel 11:12 (LXXEN) English version of the Septuagint Bible

Versions

KNV   ಆಗ ಜನರು ಸಮುವೇಲನಿಗೆ--ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರಾರು? ಮನುಷ್ಯರನ್ನು ನಮಗೆ ಒಪ್ಪಿಸಿರಿ; ಅವರನ್ನು ಕೊಂದು ಹಾಕುತ್ತೇವೆ ಅಂದರು.
ERVKN   ತರುವಾಯ ಜನರೆಲ್ಲರು ಸಮುವೇಲನಿಗೆ, “ಸೌಲನು ರಾಜನಾಗಿ ಆಳುವುದು ಬೇಕಿಲ್ಲ ಎಂದು ಹೇಳಿದ್ದ ಜನರೆಲ್ಲ ಎಲ್ಲಿ ಹೋದರು? ಅವರನ್ನು ನಮಗೆ ಒಪ್ಪಿಸಿ, ನಾವು ಅವರನ್ನು ಕೊಂದುಹಾಕುತ್ತೇವೆ” ಎಂದು ಹೇಳಿದರು.
IRVKN   ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಲೂಕ 19:27. ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us