Versions
KNV ಆದರೆ--ಇಗೋ, ಬಾಣ ಗಳು ಆಚೆ ಬಿದ್ದಿರುತ್ತವೆ ಎಂದು ಹುಡುಗನಿಗೆ ಹೇಳಿದರೆ ಹೊರಟುಹೋಗು; ಯಾಕಂದರೆ ಕರ್ತನು ನಿನ್ನನ್ನು ಕಳುಹಿಸಿದನು.
ERVKN ಆದರೆ ಅಲ್ಲಿ ತೊಂದರೆಯಿರುವುದಾದರೆ, ನಾನು ಆ ಹುಡುಗನಿಗೆ, ‘ಬಾಣಗಳು ಬಹಳ ದೂರದಲ್ಲಿವೆ. ಹೋಗಿ ಅವುಗಳನ್ನು ತೆಗೆದುಕೊಂಡು ಬಾ’ ಎಂದು ಹೇಳುವೆ. ನಾನು ಆ ರೀತಿ ಹೇಳಿದರೆ, ನೀನು ಅಲ್ಲಿಂದ ಹೊರಟುಹೋಗು. ಯೆಹೋವನೇ ನಿನ್ನನ್ನು ದೂರ ಕಳುಹಿಸುತ್ತಿದ್ದಾನೆ.
IRVKN ಆದರೆ, ‘ಬಾಣಗಳು ಆಚೆ ಬಿದ್ದಿರುತ್ತವೆ’ ಎಂದು ಹೇಳಿದರೆ ಹೊರಟುಹೋಗು, ನೀನು ಹೋಗುವುದೇ ಯೆಹೋವನ ಚಿತ್ತವಾಗಿದೆ.