Bible Versions
Bible Books

1 Samuel 20:31 (LXXEN) English version of the Septuagint Bible

Versions

KNV   ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು.
ERVKN   ಇಷಯನ ಮಗ ಬದುಕಿರುವವರೆಗೆ ನೀನು ರಾಜನಾಗುವುದೇ ಇಲ್ಲ; ನಿನಗೆ ರಾಜ್ಯಾಧಿಕಾರವೂ ಸಿಗುವುದಿಲ್ಲ. ಈಗ ದಾವೀದನನ್ನು ಕರೆದುಕೊಂಡು ಬಾ! ಅವನೊಬ್ಬ ಸತ್ತಮನುಷ್ಯ!” ಎಂದು ಹೇಳಿದನು.
IRVKN   ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ, ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ. ಆದುದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ. ಅವನು ಸಾಯಬೇಕು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us