Bible Versions
Bible Books

1 Samuel 20:33 (LXXEN) English version of the Septuagint Bible

Versions

KNV   ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.
ERVKN   ಆದರೆ ಸೌಲನು ಯೋನಾತಾನನನ್ನು ಕೊಲ್ಲುವುದಕ್ಕಾಗಿ ಈಟಿಯನ್ನು ಅವನ ಕಡೆಗೆ ಎಸೆದನು. ದಾವೀದನನ್ನು ಕೊಲ್ಲಲು ತನ್ನ ತಂದೆಯು ದೃಢನಿರ್ಧಾರ ಮಾಡಿದ್ದಾನೆಂದು ಯೋನಾತಾನನು ತಿಳಿದುಕೊಂಡನು.
IRVKN   ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನಾನಿಗೆ ಗೊತ್ತಾಗಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us