Bible Versions
Bible Books

1 Samuel 20:6 (LXXEN) English version of the Septuagint Bible

Versions

KNV   ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವದನ್ನು ನೋಡಿ ಶ್ರದ್ಧೆಯಿಂದ ವಿಚಾರಿಸಿ--ಅವನು ಎಲ್ಲಿ ಎಂದು ಕೇಳಿದರೆ--ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವದಕ್ಕೆ ನನ್ನನ್ನು ಬಹಳವಾಗಿ ಬೇಡಿಕೊಂಡನು; ತನ್ನ ಎಲ್ಲಾ ಕುಟುಂಬಕ್ಕೋಸ್ಕರ ವರುಷದ ಯಜ್ಞಮಾಡುತ್ತಾರೆ ಎಂದು ಹೇಳು.
ERVKN   ನಾನು ಇಲ್ಲದಿರುವುದನ್ನು ನಿಮ್ಮ ತಂದೆಯು ಗಮನಿಸಿದರೆ ಅವನಿಗೆ, ‘ದಾವೀದನು ಬೇತ್ಲೆಹೇಮಿನ ತನ್ನ ಮನೆಗೆ ಹೋಗಲು ಬಯಸಿದನು. ಅವನ ಕುಟುಂಬದವರು ಅಲ್ಲಿ ವಾರ್ಷಿಕಯಜ್ಞದ ಔತಣವನ್ನು ಏರ್ಪಡಿಸಿದ್ದಾರೆ. ಬೇತ್ಲೆಹೇಮಿಗೆ ಹೋಗಿ ತನ್ನ ಕುಟುಂಬದವರ ಜೊತೆಯಿರಲು ಅವಕಾಶ ಕೊಡಬೇಕೆಂದು ದಾವೀದನು ನನ್ನನ್ನು ಕೇಳಿಕೊಂಡನು’ ಎಂದು ಹೇಳು.
IRVKN   ನಿನ್ನ ತಂದೆಯು ನನ್ನನ್ನು ಕುರಿತು ವಿಚಾರ ಮಾಡಿದರೆ, ನೀನು, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಅವನ ಗೋತ್ರದವರು ಅಲ್ಲಿ ವಾರ್ಷಿಕ ಯಜ್ಞಮಾಡುತ್ತಾರೆ’ ಎಂದು ಹೇಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us