Bible Versions
Bible Books

1 Samuel 4:16 (LXXEN) English version of the Septuagint Bible

Versions

KNV   ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.
ERVKN   ಬೆನ್ಯಾಮೀನ್ಯನು ಏಲಿಯ ಬಳಿಗೆ ಹೋಗಿ, “ನಾನು ದಿನವೇ ರಣರಂಗದಿಂದ ಓಡಿಬಂದೆನು” ಎಂದು ಹೇಳಿದನು. ಏಲಿಯು, “ನನ್ನ ಮಗನೇ ಏನಾಯಿತು?” ಎಂದು ಕೇಳಿದನು.
IRVKN   ಮನುಷ್ಯನು ಏಲಿಗೆ, “ನಾನು ರಣರಂಗದಲ್ಲಿದ್ದವನು; ಹೊತ್ತೇ ಅಲ್ಲಿಂದ ಓಡಿಬಂದೆನು” ಅನ್ನಲು ಏಲಿಯು ಅವನನ್ನು, “ನನ್ನ ಮಗನೇ, ವರ್ತಮಾನವೇನು?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us