Bible Versions
Bible Books

1 Samuel 4:3 (LXXEN) English version of the Septuagint Bible

Versions

KNV   ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು.
ERVKN   ಇಸ್ರೇಲರ ಸೈನಿಕರು ಪಾಳೆಯಕ್ಕೆ ಹಿಂದಿರುಗಿದರು. ಇಸ್ರೇಲರ ಹಿರಿಯರು, “ಫಿಲಿಷ್ಟಿಯರು ನಮ್ಮನ್ನು ಸೋಲಿಸಲು ಯೆಹೋವನು ಅವಕಾಶ ನೀಡಿದ್ದೇಕೆ? ಶೀಲೋವಿನಿಂದ ಯೆಹೋವನ ಪವಿತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ತರಿಸೋಣ. ರೀತಿ ದೇವರು ನಮ್ಮೊಂದಿಗೆ ಯುದ್ಧರಂಗಕ್ಕೆ ಬರಲಿ. ಆತನು ನಮ್ಮನ್ನು ಶತ್ರುಗಳಿಂದ ರಕ್ಷಿಸುತ್ತಾನೆ’ ಎಂದು ಹೇಳಿದರು.
IRVKN   ಇಸ್ರಾಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ, “ಯೆಹೋವನು ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ತಪ್ಪಿಸಲಿ” ಎಂದು ಆಲೋಚನೆ ಹೇಳಿದ್ದರಿಂದ ಅವರು ಜನರನ್ನು ಕಳುಹಿಸಿ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us