Versions
KNV ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
ERVKN ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು.
IRVKN ಅನಂತರ ಸಮುವೇಲನು ಮಿಚ್ಪೆಗೂ † ಅಥವಾ ಏಸಾನ್. ಶೇನಿಗೂ ಮಧ್ಯದಲ್ಲಿ ‡ ಆದಿ 28: 18. ಒಂದು ಕಲ್ಲನ್ನು ನಿಲ್ಲಿಸಿ, “ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದ್ದಾನೆ” ಎಂದು ಹೇಳಿ ಅದಕ್ಕೆ § ಎಬೆನೆಜರ್ ಅಂದರೆ ಸಹಾಯ ಶಿಲೆ. ಎಬೆನೆಜೆರ್ ಎಂದು ಹೆಸರಿಟ್ಟನು.