Bible Versions
Bible Books

1 Samuel 9 (LXXEN) English version of the Septuagint Bible

Versions

KNV   ಆದರೆ ಬೆನ್ಯಾವಿಾನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಅಫೀಹನ ಮಗನು ಇವನು ಪರಾಕ್ರಮಶಾಲಿಯಾಗಿ ದ್ದನು.
ERVKN   ಬೆನ್ಯಾಮೀನ್ ಕುಲದ ಕೀಷನು ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಕೀಷನು ಅಬೀಯೇಲನ ಮಗ. ಅಬೀಯೇಲನು ಚೆರೋರನ ಮಗ. ಚೆರೋರನು ಬೆಕೋರತನ ಮಗ. ಬೆಕೋರತನು ಅಫೀಹನ ಮಗ. ಇವರೆಲ್ಲರು ಬೆನ್ಯಾಮೀನನ ಕುಲಕ್ಕೆ ಸೇರಿದವರು.
IRVKN   {ಸೌಲ ಮತ್ತು ಸಮುವೇಲರ ಭೇಟಿ} PS ಬೆನ್ಯಾಮೀನ್ ಕುಲದಲ್ಲಿ * 1ಪೂರ್ವ 9:39. ಕೀಷನೆಂಬ ಒಬ್ಬ ಐಶ್ವರ್ಯವಂತ ಮತ್ತು ಪ್ರಭಾವಶಾಲಿಯಾದ ಮನುಷ್ಯನಿದ್ದನು. ಕೀಷನು ಅಬೀಯೇಲನ ಮಗ, ಅಬೀಯೇಲನು ಚೆರೋರನ ಮಗ, ಬೆಕೋರತನ ಮೊಮ್ಮಗ ಹಾಗೂ ಅಫೀಹನ ಮರಿಮಗನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us