Versions
KNV ಸಮುವೇಲನು ಸೌಲನಿಗೆ ಪ್ರತ್ಯುತ್ತ ರವಾಗಿ--ದರ್ಶಿಯು ನಾನೇ; ನೀನು ನನ್ನ ಮುಂದೆ ಗುಡ್ಡದ ಮೇಲಕ್ಕೆ ಏರಿ ಹೋಗು, ಈ ಹೊತ್ತು ನೀವು ನನ್ನ ಸಂಗಡ ತಿನ್ನಬೇಕು; ನಾಳೆ ಹೊತ್ತಾರೆ ನಿಮ್ಮನ್ನು ಕಳುಹಿಸುವೆನು; ನಿಮ್ಮ ಹೃದಯದಲ್ಲಿರುವದನ್ನೆಲ್ಲಾ ನಿಮಗೆ ತಿಳಿಯಪಡಿಸುವೆನು ಅಂದನು.
ERVKN ಸಮುವೇಲನು, “ನಾನೇ ಆ ದರ್ಶಿ. ನನ್ನೊಡನೆ ಆರಾಧನೆಯ ಸ್ಥಳಕ್ಕೆ ಬಾ. ನೀನು ಮತ್ತು ನಿನ್ನ ಸೇವಕ ಈ ದಿನ ನನ್ನ ಜೊತೆಯಲ್ಲಿ ಊಟಮಾಡಬೇಕು. ನಾನು ನಿಮ್ಮನ್ನು ನಾಳೆ ಬೆಳಿಗ್ಗೆ ನಿಮ್ಮ ಮನೆಗೆ ಕಳುಹಿಸುತ್ತೇನೆ. ನಿಮ್ಮ ಪ್ರಶ್ನೆಗಳಿಗೆಲ್ಲ ಉತ್ತರ ಕೊಡುತ್ತೇನೆ.
IRVKN ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು.