Versions
KNV ಅವರು ಚೂಫ್ ಎಂಬ ದೇಶಕ್ಕೆ ಬಂದಾಗ ಸೌಲನು ತನ್ನ ಸಂಗಡ ಇದ್ದ ಸೇವಕನಿಗೆ--ನನ್ನ ತಂದೆಯು ಕತ್ತೆಗಳ ಮೇಲೆ ಇರುವ ಚಿಂತೆಯನ್ನು ಬಿಟ್ಟು ನಮಗೋಸ್ಕರ ಚಿಂತೆಪಡದ ಹಾಗೆ ನಾವು ಹಿಂದಕ್ಕೆ ಹೋಗೋಣ ಬಾ ಅಂದನು.
ERVKN ಕೊನೆಗೆ, ಸೌಲನು ಮತ್ತು ಅವನ ಸೇವಕನು ಚೂಫ್ ಎಂಬ ಹೆಸರಿನ ಪಟ್ಟಣಕ್ಕೆ ಬಂದರು. ಸೌಲನು ಸೇವಕನಿಗೆ, “ನಾವು ಮರಳಿ ಹೋಗೋಣ. ನಮ್ಮ ತಂದೆಯು ಕತ್ತೆಗಳ ಬಗ್ಗೆ ಯೋಚಿಸುವುದನ್ನು ಬಿಟ್ಟು ನಮ್ಮ ಬಗ್ಗೆ ಚಿಂತಿಸಲಾರಂಭಿಸುತ್ತಾನೆ” ಎಂದು ಹೇಳಿದನು.
IRVKN ಕಡೆಗೆ ಅವರು ಚೂಫ್ ದೇಶಕ್ಕೆ ಬಂದಾಗ ಸೌಲನು ತನ್ನ ಆಳಿಗೆ, “ಹಿಂದಿರುಗಿ ಹೋಗೋಣ ನಡಿ; ನಮ್ಮ ತಂದೆಯು ಈಗ ಕತ್ತೆಗಳ ಚಿಂತೆ ಬಿಟ್ಟು ನಮ್ಮ ಚಿಂತೆಯಲ್ಲಿರಬಹುದು” ಅಂದನು