Bible Versions
Bible Books

1 Timothy 4:10 (LXXEN) English version of the Septuagint Bible

Versions

KNV   ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
ERVKN   ಆದಕಾರಣವೇ, ನಾವು ಜೀವಸ್ವರೂಪನಾದ ದೇವರ ಮೇಲೆ ನಿರೀಕ್ಷೆಯಿಟ್ಟು ದುಡಿಯುತ್ತಿದ್ದೇವೆ ಮತ್ತು ಹೋರಾಡುತ್ತಿದ್ದೇವೆ. ಆತನು ಎಲ್ಲಾ ಜನರಿಗೆ ರಕ್ಷಕನಾಗಿದ್ದಾನೆ. ತನ್ನಲ್ಲಿ ನಂಬಿಕೆಯಿಡುವ ಜನರಿಗೆಲ್ಲಾ ಆತನು ವಿಶೇಷವಾದ ರೀತಿಯಲ್ಲಿ ರಕ್ಷಕನಾಗಿದ್ದಾನೆ.
IRVKN   ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ * 1 ತಿಮೊ. 2:4; ಯೋಹಾ 4:42 ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us