Bible Versions
Bible Books

1 Timothy 5:18 (LXXEN) English version of the Septuagint Bible

Versions

KNV   ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
ERVKN   ಏಕೆಂದರೆ “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು” ಎಂಬುದಾಗಿಯೂ “ದುಡಿಯುವ ಆಳಿಗೆ ತಕ್ಕ ಕೂಲಿ ದೊರೆಯಬೇಕು” ಎಂಬುದಾಗಿಯೂ ಪವಿತ್ರ ಗ್ರಂಥವು ಹೇಳುತ್ತದೆ.
IRVKN   ಧರ್ಮೋ 25:4; 1 ಕೊರಿ 9:9 “ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,” ಮತ್ತು § ಮತ್ತಾ 10:10; ಲೂಕ 10:7; ಯಾಜ 19:13; ಧರ್ಮೋ 19:15; 1 ಕೊರಿ 9:4 7-14 ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ” ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us