Bible Versions
Bible Books

2 Chronicles 31:1 (LXXEN) English version of the Septuagint Bible

Versions

KNV   ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್‌ ಎಫ್ರಾಯಾಮ್‌ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್‌ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು.
ERVKN   ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿ ಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.
IRVKN   {ಹಿಜ್ಕೀಯನು ಕೈಗೊಂಡ ಧಾರ್ಮಿಕ ಸುಧಾರಣೆಗಳು} PS ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us