Versions
KNV ಸನ್ಹೇರೀಬನು ಬಂದದ್ದನ್ನೂ ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ಮುಖ ತಿರುಗಿಸಿದ್ದನ್ನೂ ಹಿಜ್ಕೀಯನು ಕಂಡಾಗ
ERVKN ಜೆರುಸಲೇಮಿನ ಮೇಲೆ ಧಾಳಿ ಮಾಡಲಿಕ್ಕೋಸ್ಕರ ಸನ್ಹೇರೀಬನು ಬಂದಿದ್ದಾನೆಂದು ಹಿಜ್ಕಿಯನಿಗೆ ತಿಳಿಯಿತು.
IRVKN ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇಮಿನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವುದು ಹಿಜ್ಕೀಯನಿಗೆ ತಿಳಿದುಬಂದಿತು.