Bible Versions
Bible Books

2 Kings 24 (LXXEN) English version of the Septuagint Bible

Versions

KNV   ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
ERVKN   ಯೆಹೋಯಾಕೀಮನ ಕಾಲದಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶಕ್ಕೆ ಬಂದನು. ಯೆಹೋಯಾಕೀಮನು ಮೂರು ವರ್ಷಗಳವರೆಗೆ ನೆಬೂಕದ್ನೆಚ್ಚರನ ಸೇವೆಮಾಡಿದನು. ನಂತರ ಯೆಹೋಯಾಕೀಮನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದು ಅವನ ಆಳ್ವಿಕೆಯಿಂದ ದೂರವಾದನು.
IRVKN   ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us