Bible Versions
Bible Books

2 Chronicles 28:19 (LXXEN) English version of the Septuagint Bible

Versions

KNV   ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು.
ERVKN   ಅರಸನಾದ ಆಹಾಜನು ತನ್ನ ಜನರನ್ನು ಪಾಪಮಾಡಲು ಪ್ರೋತ್ಸಾಹಿಸಿದ್ದಕ್ಕಾಗಿ ಯೆಹೋವನು ಯೆಹೂದ ದೇಶಕ್ಕೆ ಕಷ್ಟವನ್ನು ಕೊಟ್ಟನು. ಆಹಾಜನು ದೇವರಿಗೆ ದ್ರೋಹಮಾಡಿದನು.
IRVKN   ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರೇಪಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್ ರಾಜನಾದ ಆಹಾಜನ ನಿಮಿತ್ತವಾಗಿ ಯೆಹೋವನು ಯೆಹೂದ್ಯರನ್ನು ಪ್ರಕಾರವಾಗಿ ತಗ್ಗಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us