Bible Versions
Bible Books

2 Chronicles 31:5 (LXXEN) English version of the Septuagint Bible

Versions

KNV   ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್‌ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;
ERVKN   ದೇಶದ ಜನರೆಲ್ಲಾ ಅರಸನ ಆಜ್ಞೆಯನ್ನು ಕೇಳಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನುತುಪ್ಪ ಮುಂತಾದ ಎಲ್ಲವುಗಳಲ್ಲಿ ಮತ್ತು ಪ್ರಥಮ ಫಲಗಳಲ್ಲಿ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಕೊಟ್ಟರು.
IRVKN   ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us