Bible Versions
Bible Books

2 Chronicles 32:11 (LXXEN) English version of the Septuagint Bible

Versions

KNV   ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
ERVKN   ಹಿಜ್ಕೀಯನು ನಿಮ್ಮನ್ನು ಮೋಸಪಡಿಸುತ್ತಿದ್ದಾನೆ. ನೀವು ಜೆರುಸಲೇಮಿನಲ್ಲಿಯೇ ಇರುವಂತೆ ಹೇಳಿ ನಿಮಗೆ ಮೋಸಮಾಡುತ್ತಿದ್ದಾನೆ. ಹಾಗೆ ಮಾಡಿದರೆ ನೀವು ಅನ್ನನೀರಿಲ್ಲದೆ ಸಾಯುವಿರಿ. ನಿಮಗೆ ಹಿಜ್ಕೀಯನು, “ನಮ್ಮ ದೇವರಾದ ಯೆಹೋವನು ಅಶ್ಶೂರದ ರಾಜನಿಂದ ಕಾಪಾಡುವನು” ಎಂದು ಹೇಳುತ್ತಾನಲ್ಲಾ?
IRVKN   ಹಿಜ್ಕೀಯನು, ‘ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು’ ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ತ್ಯಾವುದಕ್ಕೂ ಅಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us