Versions
KNV ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.
ERVKN This verse may not be a part of this translation
IRVKN “ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.