Bible Versions
Bible Books

2 Chronicles 33:25 (LXXEN) English version of the Septuagint Bible

Versions

KNV   ಆದರೆ ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದ ಲಾಗಿ ಅರಸನನ್ನಾಗಿ ಮಾಡಿದರು.
ERVKN   ಆದರೆ ಅರಸನಾದ ಅಮೋನನಿಗೆ ವಿರೋಧವಾಗಿ ಎದ್ದ ಸೇವಕರನ್ನೆಲ್ಲಾ ಯೆಹೂದದ ಜನರು ಸಂಹರಿಸಿದರು. ಅನಂತರ ಅಮೋನನ ಮಗನಾದ ಯೋಷೀಯನನ್ನು ತಮ್ಮ ಅರಸನನ್ನಾಗಿ ಆರಿಸಿದರು.
IRVKN   ಆದರೆ ದೇಶದ ಜನರು ಅರಸನಾದ ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us