Versions
KNV ಕರ್ತನ ಆಲಯದ ಕೆಲಸದವರ ವಿಚಾರ ಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಆಲಯ ವನ್ನು ಭದ್ರಪಡಿಸಿ ದುರಸ್ತುಮಾಡಲು ಕರ್ತನ ಆಲ ಯದಲ್ಲಿ ಕೆಲಸ ಮಾಡುವವರಿಗೆ ಅದನ್ನು ಕೊಟ್ಟರು.
ERVKN ದೇವಾಲಯದ ಕೆಲಸ ಮಾಡಿದವರಿಗೆ ಲೇವಿಯರು ಹಣವನ್ನು ಕೊಟ್ಟರು.
IRVKN ಯೆಹೋವನ ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವುದಕ್ಕಾಗಿ ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು