Bible Versions
Bible Books

2 Chronicles 34:24 (LXXEN) English version of the Septuagint Bible

Versions

KNV   ಇಗೋ, ನಾನು ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು.
ERVKN   ಯೆಹೋವನು ಹೇಳುವುದೇನೆಂದರೆ, ‘ನಾನು ಸ್ಥಳಕ್ಕೂ ಇಲ್ಲಿ ವಾಸಿಸುವವರಿಗೂ ಸಂಕಟವನ್ನು ಬರಮಾಡುವೆನು. ಯೆಹೂದದೇಶದ ಅರಸನ ಮುಂದೆ ಓದಿದಂಥ ಪುಸ್ತಕದಲ್ಲಿ ಬರೆಯಿಸಿದ ಎಲ್ಲಾ ಶಾಪಗಳನ್ನು ನಾನು ಬರಮಾಡುವೆನು.
IRVKN   ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us