Bible Versions
Bible Books

2 Chronicles 7:21 (LXXEN) English version of the Septuagint Bible

Versions

KNV   ಎತ್ತರವಾಗಿರುವ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ದೇಶಕ್ಕೂ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.
ERVKN   ಅತ್ಯಂತ ಪ್ರಸಿದ್ಧಿ ಹೊಂದಿದ ದೇವಾಲಯವನ್ನು ನೋಡುವ ಪ್ರತಿಯೊಬ್ಬನು, ‘ದೇವರು ದೇಶಕ್ಕೆ ಮತ್ತು ಆಲಯಕ್ಕೆ ಹೀಗೇಕೆ ಮಾಡಿದನು?’ ಎಂದು ಅಚ್ಚರಿಪಡುವಂತೆ ಮಾಡುವೆನು.
IRVKN   ಉನ್ನತವಾದ ಮಂದಿರದ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ಬೆರಗಾಗಿ, ‘ಯೆಹೋವನು ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us