Bible Versions
Bible Books

2 Corinthians 13 (LXXEN) English version of the Septuagint Bible

Versions

KNV   ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
ERVKN   ನಾನು ಮತ್ತೆ ನಿಮ್ಮ ಬಳಿಗೆ ಮೂರನೆ ಸಾರಿ ಬರುತ್ತೇನೆ. ನೆನಪಿಟ್ಟುಕೊಳ್ಳಿರಿ, “ಪ್ರತಿಯೊಂದು ದೂರಿಗೂ ಇಬ್ಬರಾಗಲಿ ಮೂವರಾಗಲಿ ಸಾಕ್ಷಿಗಳಿದ್ದು ತಮಗೆ ಗೊತ್ತಿರುವುದಾಗಿ ಮತ್ತು ಅದು ಸತ್ಯವೆಂದು” ಹೇಳಬೇಕು.
IRVKN   ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. * ಧರ್ಮೋ 19:15; ಅರಣ್ಯ 35:30 “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us