Bible Versions
Bible Books

2 Corinthians 4:13 (LXXEN) English version of the Septuagint Bible

Versions

KNV   ಹೀಗಿದ್ದರೂ--ನಾನು ನಂಬಿದೆನು, ಆದದರಿಂದ ಮಾತನಾಡಿದೆನು ಎಂದು ಬರೆಯಲ್ಪಟ್ಟಿರುವ ಪ್ರಕಾರ ನಂಬಿಕೆಯ ಆತ್ಮವನ್ನೇ ಹೊಂದಿ ನಾವು ಸಹ ನಂಬುತ್ತೇವೆ; ಆದದರಿಂದ ಮಾತನಾಡುತ್ತೇವೆ.
ERVKN   ”ನಾನು ನಂಬಿದ್ದರಿಂದಲೇ ಮಾತಾಡಿದೆನು.” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನಮ್ಮ ನಂಬಿಕೆಯು ಸಹ ಅದೇ ರೀತಿಯಲ್ಲಿದೆ. ನಾವು ನಂಬುವುದರಿಂದಲೇ ಮಾತಾಡುತ್ತೇವೆ.
IRVKN   “ನಾನು § ಕೀರ್ತ 116:10 ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us