Bible Versions
Bible Books

2 Kings 10:21 (LXXEN) English version of the Septuagint Bible

Versions

KNV   ಹಾಗೆಯೇ ಅವರು ಅದನ್ನು ಸಾರಿದರು. ಯೇಹುವು ಇಸ್ರಾಯೇಲಿನಲ್ಲೆಲ್ಲಾ ಕಳುಹಿಸಿದ್ದರಿಂದ ಬಾಳನನ್ನು ಸೇವಿಸುವವರೆಲ್ಲರೂ ಬಂದರು. ಬಾರದೆ ಇದ್ದವನು ಒಬ್ಬನೂ ಇರಲಿಲ್ಲ. ಅವರು ಬಾಳನ ಮನೆಯಲ್ಲಿ ಪ್ರವೇಶಿಸಿದಾಗ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೆ ಬಾಳನ ಮನೆಯು ಪೂರ್ಣವಾಗಿ ತುಂಬಿತ್ತು.
ERVKN   ಬಳಿಕ ಅವನು ಇಸ್ರೇಲಿನ ಪ್ರದೇಶದಲ್ಲೆಲ್ಲಾ ಒಂದು ಸಂದೇಶವನ್ನು ಕಳುಹಿಸಿದನು. ಬಾಳನ ಆರಾಧಕರೆಲ್ಲರೂ ಬಂದರು. ಮನೆಯಲ್ಲಿ ಯಾರೂ ಉಳಿಯಲಿಲ್ಲ. ಬಾಳನ ಆರಾಧಕರೆಲ್ಲ ಬಾಳನ ಆಲಯಕ್ಕೆ ಬಂದರು. ಜನರಿಂದ ಆಲಯವು ತುಂಬಿಹೋಯಿತು.
IRVKN   ಯೇಹುವು ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ, ಬಾಳ್ ದೇವತೆಯನ್ನು ಸೇವಿಸುವ ಭಕ್ತರಲ್ಲಿ ಒಬ್ಬನೂ ತಪ್ಪದೆ ಎಲ್ಲರೂ ಸೇರಿ ಬರಬೇಕೆಂದು ಪ್ರಕಟಿಸಿದನು. ಅವನು ಎಲ್ಲಾ ಕಡೆಗಳಿಗೂ ದೂತರನ್ನು ಕಳುಹಿಸಿದ್ದರಿಂದ ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಎಲ್ಲರೂ ಸೇರಿ ಬಂದಿದ್ದರು. ಬಾಳ್ ದೇವತೆಯ ದೇವಸ್ಥಾನವು ಪೂರ್ಣವಾಗಿ ಅವನ ಪೂಜಾರಿಗಳಿಂದ, ಭಕ್ತರಿಂದ ತುಂಬಿಹೋಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us