Bible Versions
Bible Books

2 Kings 10:26 (LXXEN) English version of the Septuagint Bible

Versions

KNV   ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.
ERVKN   ಅವರು ಬಾಳನ ಆಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ಹೊರತಂದು, ಆಲಯವನ್ನು ಸುಟ್ಟುಹಾಕಿದರು. ನಂತರ ಅವರು ಬಾಳನ ಸ್ಮಾರಕಸ್ತಂಭಗಳನ್ನು ಚೂರುಚೂರು ಮಾಡಿದರು.
IRVKN   ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us