Versions
KNV ಮೂಡಣದಲ್ಲಿ ಯೊರ್ದನ್ ಮೊದಲುಗೊಂಡು ಗಾದ್ಯರೂ ರೂಬೆನ್ಯರೂ ವಾಸ ವಾಗಿದ್ದ ಗಿಲ್ಯಾದಿನ ಎಲ್ಲಾ ದೇಶವನ್ನೂ ಅರ್ನೋನ್ ನದಿಯ ಬಳಿಯಲ್ಲಿರುವ ಅರೋಯೇರ್ ಮೊದಲು ಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್ ಬಾಶಾನ್ ಸಂಹರಿಸಿದನು.
ERVKN ಹಜಾಯೇಲನು ಜೋರ್ಡನ್ ನದಿಯ ಪೂರ್ವಕ್ಕಿರುವ ಪ್ರದೇಶವನ್ನೆಲ್ಲ ಗೆದ್ದುಕೊಂಡನು. ಅವನು ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳಿಗೆ ಸೇರಿದ ಎಲ್ಲಾ ಪ್ರದೇಶವನ್ನು, ಗಿಲ್ಯಾದ್ನ ಎಲ್ಲಾ ಪ್ರದೇಶವನ್ನು ಗೆದ್ದನು. ಹಜಾಯೇಲನು ಆರ್ನೋನ್ ಕಣಿವೆಯಿಂದ ಗಿಲ್ಯಾದ್, ಬಾಷಾನ್ವರೆಗಿನ ಅರೋಯೇರ್ ಪ್ರದೇಶವನ್ನೆಲ್ಲ ಗೆದ್ದುಕೊಂಡನು.
IRVKN ಯೊರ್ದನ್ ನದಿಯ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ ಇರುವ ಗಿಲ್ಯಾದ್, ಬಾಷಾನ್ ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳವರನ್ನೂ, ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಾಯೇಲರನ್ನೂ ಬಾಧಿಸಿದನು. PEPS