Bible Versions
Bible Books

2 Kings 10:35 (LXXEN) English version of the Septuagint Bible

Versions

KNV   ಅವನ ಪರಾಕ್ರಮವೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆದಿರುತ್ತವೆ. ಯೇಹುವು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು. ಅವನ ಮಗನಾದ ಯೆಹೋವಾಹಾಜನು ಅವನಿಗೆ ಬದಲಾಗಿ ಆಳಿದನು.
ERVKN   ಯೇಹು ಸತ್ತುಹೋದನು. ಅವನನ್ನು ಅವನ ಪೂರ್ವಿಕರ ಬಳಿ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೇಹುವಿನ ನಂತರ ಅವನ ಮಗನಾದ ಯೇಹೋವಾಹಾಜನು ಇಸ್ರೇಲಿನ ನೂತನ ರಾಜನಾದನು.
IRVKN   ಯೇಹುವು ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋವಾಹಾಜನು ಅರಸನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us