Versions
KNV ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ--ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು.
ERVKN ಅಹಾಬನ ಮನೆಯನ್ನು ನೋಡಿಕೊಳ್ಳುವ ಗೃಹಾಧಿಕಾರಿ, ನಗರವನ್ನು ನಿಯಂತ್ರಿಸುವ ನಗರಾಧಿಕಾರಿ, ಹಿರಿಯರು ಮತ್ತು ಅಹಾಬನ ಮಕ್ಕಳ ಪಾಲಕರಾದ ಜನರೆಲ್ಲರೂ ಯೇಹುವಿಗೆ ಈ ಸಂದೇಶವನ್ನು ಕಳುಹಿಸಿದರು: “ನಾವು ನಿನ್ನ ಸೇವಕರು. ನೀನು ನಮಗೆ ಹೇಳುವುದನ್ನೆಲ್ಲಾ ನಾವು ಮಾಡುತ್ತೇವೆ. ನಾವು ಯಾರನ್ನೂ ರಾಜನನ್ನಾಗಿ ಮಾಡುವುದಿಲ್ಲ. ನಿನಗೆ ಒಳ್ಳೆಯದೆಂದು ತೋಚಿದ್ದನ್ನು ಮಾಡು.”
IRVKN ಅನಂತರ ರಾಜಗೃಹಾಧಿಪತಿ, ಪಟ್ಟಣದ ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರೆಲ್ಲ ಸೇರಿ ಯೇಹುವಿಗೆ, “ನಾವು ನಿನ್ನ ಆಜ್ಞಾಪಾಲರಕರಾದ ಸೇವಕರು. ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ, ನಿನ್ನ ಚಿತ್ತವೇ ನೆರವೇರಲಿ” ಎಂದು ಹೇಳಿ ಕಳುಹಿಸಿದರು. PEPS