Versions
KNV ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
ERVKN ನಗರದ ನಾಯಕರಿಗೆ ಈ ಪತ್ರವು ಬಂದು ತಲುಪಿದಾಗ, ಅವರು ರಾಜನ ಎಪ್ಪತ್ತುಮಂದಿ ಮಕ್ಕಳನ್ನು ಕರೆದುಕೊಂಡು ಹೋಗಿ ಕೊಂದುಹಾಕಿದರು. ನಂತರ ಆ ನಾಯಕರು ರಾಜನ ಮಕ್ಕಳ ತಲೆಗಳನ್ನು ಬುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
IRVKN ಪ್ರಧಾನಪುರುಷರು ಪತ್ರಿಕೆಯನ್ನು ಓದಿದೊಡನೆ, ಆ ಎಪ್ಪತ್ತು ಮಂದಿ ರಾಜಪುತ್ರರನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ತುಂಬಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿಕೊಟ್ಟರು. PEPS