Bible Versions
Bible Books

2 Kings 11:6 (LXXEN) English version of the Septuagint Bible

Versions

KNV   ಮೂರನೇ ಭಾಗವು ಸೂರ್‌ ಎಂಬ ಬಾಗಲ ಬಳಿಯಲ್ಲಿಯೂ ಮತ್ತೊಂದು ಮೂರನೇ ಭಾಗವು ಕಾವಲಿನ ಹಿಂದೆ ಇರುವ ಬಾಗಲ ಬಳಿಯಲ್ಲಿಯೂ ಇರ್ರಿ. ಹೀಗೆಯೇ ಮನೆಯ ಕಾವಲು ಮುರಿಯಲ್ಪಡದ ಹಾಗೆ ಅದನ್ನು ಕಾಯಿರಿ.
ERVKN   ಇನ್ನೊಂದು ಮೂರನೆಯ ಒಂದು ಭಾಗವು ಸೂರ್ ಬಾಗಿಲಿನಲ್ಲಿರಬೇಕು. ಮತ್ತೊಂದು ಮೂರನೆಯ ಒಂದು ಭಾಗವು ಕಾವಲುಗಾರನ ಹಿಂದೆ ಬಾಗಿಲಿನಲ್ಲಿರಬೇಕು. ರೀತಿ ನೀವು ಗೋಡೆಯಂತೆ ನಿಂತು ಯೆಹೋವಾಷನನ್ನು ರಕ್ಷಿಸುತ್ತಿರಬೇಕು.
IRVKN   ಮೂರರಲ್ಲೊಂದು ಭಾಗವು ಸೂರ್ ಬಾಗಿಲಿನಲ್ಲಿಯೂ, ಮತ್ತೊಂದು ಭಾಗವು ಕಾವಲುದಂಡಿನ ಹಿಂದಿನ ಬಾಗಿಲಿನಲ್ಲಿಯೂ ಇರಬೇಕು. ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us