Bible Versions
Bible Books

2 Kings 16:14 (LXXEN) English version of the Septuagint Bible

Versions

KNV   ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು.
ERVKN   ಹಾಜನು ದೇವಾಲಯದ ಎದುರಿನಲ್ಲಿ ಯೆಹೋವನ ಸನ್ನಿಧಿಯಲ್ಲಿದ್ದ ತಾಮ್ರದ ಯಜ್ಞವೇದಿಕೆಯನ್ನು ತೆಗೆಸಿದನು. ತಾಮ್ರದ ಯಜ್ಞವೇದಿಕೆಯು ಅಹಾಜನ ಯಜ್ಞವೇದಿಕೆ ಮತ್ತು ದೇವಾಲಯದ ನಡುವೆ ಇದ್ದಿತು. ಅಹಾಜನು ತಾಮ್ರದ ಯಜ್ಞವೇದಿಕೆಯನ್ನು ತನ್ನ ಸ್ವಂತ ಯಜ್ಞವೇದಿಕೆಯ ಉತ್ತರದಿಕ್ಕಿನಲ್ಲಿಡಿಸಿದನು.
IRVKN   ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us