Bible Versions
Bible Books

2 Kings 16:18 (LXXEN) English version of the Septuagint Bible

Versions

KNV   ಇದಲ್ಲದೆ ಮನೆಯಲ್ಲಿ ಅವರು ಕಟ್ಟಿಸಿದ ಸಬ್ಬತ್ತಿಗೋಸ್ಕರ ಇದ್ದ ಒಪ್ಪಾರನ್ನೂ ಹೊರಗಿದ್ದ ಅರಸನ ಪ್ರವೇಶವನ್ನೂ ಅಶ್ಶೂರಿನ ಅರಸನ ನಿಮಿತ್ತವಾಗಿ ಕರ್ತನ ಮನೆಯಿಂದ ತಿರುಗಿಸಿದನು.
ERVKN   ಅಹಾಜನು ಸಬ್ಬತ್ ದಿನಕ್ಕಾಗಿ ಕಟ್ಟಿದ ಮಂಟಪವನ್ನು ಬದಲಾಯಿಸಿದನು. ಕೆಲಸಗಾರರು ಆಲಯದ ಒಳಗೆ ಇದನ್ನು ನಿರ್ಮಿಸಿದ್ದರು. ಅಹಾಜನು ರಾಜನಿಗಾಗಿ ಇದ್ದ ಹೊರಭಾಗದ ಬಾಗಿಲನ್ನು ಬದಲಾಯಿಸಿದನು. ಅಹಾಜನು ದೇವಾಲಯದಿಂದ ಇವುಗಳನ್ನೆಲ್ಲಾ ಅಶ್ಶೂರದ ರಾಜನ ದೆಸೆಯಿಂದ ಬದಲಾಯಿಸಿದನು.
IRVKN   ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲ್ಪಟ್ಟಿದ್ದ ಮಂಟಪವನ್ನು ಹಾಗೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಅಶ್ಶೂರದ ಅರಸನಾದ ಆಹಾಜನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us