Bible Versions
Bible Books

2 Kings 16:5 (LXXEN) English version of the Septuagint Bible

Versions

KNV   ಅವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀ ನನೂ ಇಸ್ರಾಯೇಲಿನ ಅರಸನಾದಂಥ ರೆಮಲ್ಯನ ಮಗನಾದ ಪೆಕಹನೂ ಯುದ್ಧಮಾಡಲು ಯೆರೂಸ ಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು; ಆದರೆ ಅವನನ್ನು ಜಯಿಸಲಾರದೆ ಹೋದರು.
ERVKN   ಅರಾಮ್ಯರ ರಾಜನಾದ ರೆಚೀನನು ಮತ್ತು ರೆಮಲ್ಯನ ಮಗನೂ ಇಸ್ರೇಲಿನ ರಾಜನೂ ಆದ ಪೆಕಹನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಬಂದರು. ರೆಚೀನ ಮತ್ತು ಪೆಕಹ ಅಹಾಜನಿಗೆ ಮುತ್ತಿಗೆ ಹಾಕಿದರು. ಆದರೆ ಅವನನ್ನು ಸೋಲಿಸಲಾಗಲಿಲ್ಲ.
IRVKN   ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹ ಎಂಬುವವರು ಒಟ್ಟಿಗೆ ಸೇರಿ ಯೆರೂಸಲೇಮಿಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us