Versions
KNV ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು.
ERVKN ಯೆಹೋಯಾಕೀಮನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಜೊತೆಯಲ್ಲಿ ಸಮಾಧಿಮಾಡಿದರು. ಯೆಹೋಯಾಕೀಮನ ಮಗನಾದ ಯೆಹೋಯಾಖೀನನು ಅವನ ನಂತರ ಹೊಸ ರಾಜನಾದನು.
IRVKN ಯೆಹೋಯಾಕೀಮನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು.