Bible Versions
Bible Books

2 Kings 24:7 (LXXEN) English version of the Septuagint Bible

Versions

KNV   ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ. ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್‌ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು.
ERVKN   ಈಜಿಪ್ಟಿನ ರಾಜನು ಈಜಿಪ್ಟನ್ನು ಬಿಟ್ಟು ಹೊರಗೆ ಹೋಗಲಿಲ್ಲ. ಏಕೆಂದರೆ ಬಾಬಿಲೋನ್ ರಾಜನು, ಈಜಿಪ್ಟಿನ ಹಳ್ಳದಿಂದ ಯೂಫ್ರೇಟೀಸ್ ನದಿಯವರೆಗಿನ ದೇಶವನ್ನೆಲ್ಲಾ ಆಕ್ರಮಿಸಿಕೊಂಡಿದ್ದನು.
IRVKN   ಬಾಬೆಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೆಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us