Bible Versions
Bible Books

2 Kings 25:16 (LXXEN) English version of the Septuagint Bible

Versions

KNV   ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು.
ERVKN   ಅವನು ತೆಗೆದುಕೊಂಡು ಹೋದ ವಸ್ತುಗಳ ಪಟ್ಟಿಯು ಹೀಗಿದೆ: ಎರಡು ತಾಮ್ರ ಕಂಬಗಳು, ಒಂದು ತೊಟ್ಟಿ ಮತ್ತು ದೇವಾಲಯಕ್ಕೆ ಸೊಲೊಮೋನನು ನಿರ್ಮಿಸಿದ್ದ ಬಂಡಿಗಳು. ವಸ್ತುಗಳ ತಾಮ್ರವು ತೂಕ ಮಾಡಲಾರದಷ್ಟು ಅಧಿಕವಾಗಿತ್ತು.
IRVKN   ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಡಲೆನಿಸಿಕೊಂಡ * ಕಡಲೆನಿಸಿಕೊಂಡ ಕಡಲಿನಾಕರದ. ಪಾತ್ರೆಯು, ಪೀಠಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರವನ್ನು ಬಳಸಲಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us