Bible Versions
Bible Books

2 Kings 4:41 (LXXEN) English version of the Septuagint Bible

Versions

KNV   ಆಗ ಅವನು ಹಿಟ್ಟನ್ನು ತಕ್ಕೊಂಡು ಬರ ಹೇಳಿ ಅದನ್ನು ಗಡಿಗೆಯಲ್ಲಿ ಹಾಕಿ ಜನರು ತಿನ್ನುವದಕ್ಕೆ ಬಡಿಸಿರಿ ಅಂದನು. ಆಗ ಗಡಿಗೆಯಲ್ಲಿ ಕೆಟ್ಟದ್ದೇನೂ ಇರಲಿಲ್ಲ.
ERVKN   ಆದರೆ ಎಲೀಷನು, “ಸ್ವಲ್ಪ ಹಿಟ್ಟನ್ನು ತನ್ನಿ” ಎಂದು ಹೇಳಿದನು. ಅವರು ಎಲೀಷನ ಬಳಿಗೆ ಹಿಟ್ಟನ್ನು ತಂದರು. ಅವನು ಅದನ್ನು ಪಾತ್ರೆಯೊಳಗೆ ಹಾಕಿದನು. ನಂತರ ಎಲೀಷನು, “ಜನರಿಗೆ ಸಾರನ್ನು ಬಡಿಸಿ, ಅವರು ಊಟಮಾಡಲಿ” ಎಂದು ಹೇಳಿದನು. ಆಗ ಸಾರಿನಲ್ಲಿ ಯಾವ ದೋಷವೂ ಇರಲಿಲ್ಲ.
IRVKN   ಆಗ ಎಲೀಷನು, “ಹಿಟ್ಟನ್ನು ತಂದು ಕೊಡಿರಿ” ಎಂದು ಹೇಳಿದನು. ಅವರು ತಂದಾಗ, ಅದನ್ನು ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು. ಜನರು ಇದನ್ನು ಊಟಮಾಡಲಿ” ಎಂದನು. ಕೂಡಲೇ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us