Bible Versions
Bible Books

2 Peter 1:15 (LXXEN) English version of the Septuagint Bible

Versions

KNV   ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
ERVKN   ನೀವು ಇವುಗಳನ್ನು ಯಾವಾಗಲೂ ನೆನಪು ಮಾಡಿಕೊಳ್ಳಲು ನಿಮಗೆ ನನ್ನಿಂದಾದಷ್ಟು ಸಹಾಯಮಾಡಲು ನಾನು ಪ್ರಯತ್ನಿಸುತ್ತೇನೆ. ನಾನು ಲೋಕವನ್ನು ಬಿಟ್ಟುಹೋದ ನಂತರವೂ ನೀವು ಸಂಗತಿಗಳನ್ನು ನೆನಪು ಮಾಡಿಕೊಳ್ಳಲು ಸಮರ್ಥರಾಗಿರಬೇಕೆಂಬುದು ನನ್ನ ಅಪೇಕ್ಷೆ.
IRVKN   ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us