Bible Versions
Bible Books

2 Peter 1:17 (LXXEN) English version of the Septuagint Bible

Versions

KNV   ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ.
ERVKN   ಆತನು ಅತ್ಯಂತ ಪ್ರಭಾವವುಳ್ಳ (ದೇವರ) ಸ್ವರವನ್ನು ಕೇಳಿದನು. ಆಗಲೇ ಆತನು ತಂದೆಯಾದ ದೇವರಿಂದ ಮಾನವನ್ನೂ ಪ್ರಭಾವವನ್ನೂ ಹೊಂದಿಕೊಂಡನು. ಸ್ವರವು, “ಈತನು ನನ್ನ ಪ್ರಿಯ ಮಗ. ಈತನನ್ನು ಬಹಳವಾಗಿ ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.
IRVKN   ಏಕೆಂದರೆ, * ಮತ್ತಾ 17:5; 3:17; ಲೂಕ 9:35: “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us