Bible Versions
Bible Books

2 Peter 1:20 (LXXEN) English version of the Septuagint Bible

Versions

KNV   ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.
ERVKN   ನೀವು ಅರ್ಥಮಾಡಿಕೊಳ್ಳಬೇಕಾದ ಮುಖ್ಯವಾದ ಸಂಗತಿಯೇನೆಂದರೆ, ಪವಿತ್ರ ಗ್ರಂಥದಲ್ಲಿರುವ ಯಾವ ಪ್ರವಾದನವಾಕ್ಯವೂ ಒಬ್ಬ ವ್ಯಕ್ತಿಯ ವೈಯಕ್ತಿಕ ವಿವರಣೆಯಿಂದ ಬಂದಿಲ್ಲ.
IRVKN   ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us